ಕಲಬುರಗಿ; ನಗರದಲ್ಲಿರುವ ವ್ಯಾಪಾರ ಮಳಿಗೆಗಳಲ್ಲಿ ಈ ಹಿಂದೆ ಸರಕಾರದಿಂದ ಪ್ಲಾಸ್ಟಿಕ್ ಬಳಕೆ ನಿಷೇದವಾಗಿದ್ದರು. ಈಗ ಸದ್ಯ ಇಲ್ಲಿಯವರೆಗೂ ಎಲ್ಲಾ ಅಂಗಡಿಗಳು ಪ್ಲಾಸ್ಟಿಕ್ ಉಪಯೋಗವಾಗುತ್ತಿದೆ. ಇದಿರಿಂದ ಬರುವಂತಹ ಕಸದಿಂದ ನಗರದಲ್ಲಿರುವ ಚರಂಡಿ, ಮೋರೆಗಳಲ್ಲಿ ಹರಡಿ ಚರಂಡಿ ಮೋರೆ ತುಂಬಿ ಆ ನೀರು ರಸ್ತೆಗೆ ಬರುತ್ತಿವೆ. ನಗರದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬ್ಯಾಗಗಳನ್ನು ನಿಷೇದಿಸಿಲು ಆದೇಶಿಸಬೇಕೆಂದು ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಹೆಚ್. ಭಾಸಗಿ ನೇತೃತ್ವದಲ್ಲಿ ನೂತನ ಮೇಯರ್ ಯಲ್ಲಪ್ಪ ನಾಯ್ಕೋಡಿ ಅವರಿಗೆ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ರಾಮಾ ಪೂಜಾರಿ, ಹುಸೇನ, ಅನೀಲ ತಳವಾರ, ಪಪ್ಪು ಕುಮಸಿ, ಮಲ್ಲು ಆಲಗೂಡ, ಮಾರುತಿ ಪವಾರ, ಪ್ರವೀಣ ಭರಣಿ. ಶಿವು ಮಡಕಿ, ವಿಲಾಸ, ರವಿ ಗುಲ್ಲಾಬಾವಡಿ ಇನ್ನೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…