ಕಲಬುರಗಿ: ನಗರದ ಜಿಲ್ಲಾ ಸರಕಾರಿ ಅಸ್ಪತ್ರೆ ಜಿಮ್ಸ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಗಣದಲ್ಲಿ ವಿಶ್ವ ಸ್ತನ್ಯಪಾನ ದಿನ (ಸಪ್ತಾಹ) ಕಾರ್ಯಕ್ರಮದ ಜಾಥಾಕ್ಕೆ ಡಿಹೆಚ್ಓ ಡಾ.ರತಿಕಾಂತ ಸ್ವಾಮಿ .ಅವರು ಪೊಸ್ಟರ್ ಬಿಡುಗಡೆಗೊಳಿಸಿ ಚಾಲನೆ ನೀಡಿದರು.
ಜಿಲ್ಲಾ ಅರ್ ಸಿ ಹೆಚ್ ಅಧಿಕಾರಿಗಳು ಡಾ. ಶರಣಬಸಪ್ಪ ಕ್ಯಾತನಾಳ. ಜಿಲ್ಲಾ ಶಸ್ತ್ರಜ್ಞರು ಮತ್ತು ಅಧಿಕ್ಷಕರು ಡಾ. ಓಂಪ್ರಕಾಶ್ ಅಂಬೂರೆ. ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ರಾಜಕುಮಾರ ಕುಲ್ಕರ್ಣಿ .ಮನೊವೈದ್ಯರು ಡಾ.ಮಹ್ಮದ್ ಇರ್ಫಾನ್. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ವೀರೇಶ ಜವಳಗೇರಿ. ಜಿಲ್ಲಾ ಕಾರ್ಯಕ್ರಮ ಸಂಯೋಜಕರು ರವೀಂದ್ರನಾಥ ಠಾಕೂರ್, ಜಿಲ್ಲಾ ನಗರ ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಕಾಂತ್ ಸ್ವಾಮಿ. ಜಿಮ್ಸ್ ಅಸ್ಪತ್ರೆಯ ತಾಯಿ ಮತ್ತು ನವಜಾತ ಶಿಶು ಆರೆಕೈ ಸಮಾಲೋಚಕರು ಮಂಜುನಾಥ ಕಂಬಾಳಿಮಠ. ಅಕೌಂಟೆಂಟ್ ಮಹೇಶ ಕುಲ್ಕರ್ಣಿ. ಜಿಲ್ಲಾ ಮಟ್ಟದ ಕಾರ್ಯಕ್ರಮ ಅಧಿಕಾರಿಗಳು. ಜಿಮ್ಸ್ ವೈದ್ಯಕೀಯ ಮಹಾವಿದ್ಯಾಲಯ ವಿದ್ಯಾರ್ಥಿ ಮತ್ತು ವಿಧ್ಯಾರ್ಥಿನಿಯರು. ಹಾಗೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…