ಶಹಪುರ :ತಾಲೂಕಿನ ಹತ್ತಿಗುಡೂರು ಗ್ರಾಮದ ಚಂದ್ರಶೇಖರ ತಂದೆ ಮಹಾದೇವಪ್ಪ ನಾಟೇಕರ ಇವರನ್ನು ಶಹಾಪುರ ತಾಲೂಕಿನ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಹಾಗೂ ಯಾದಗಿರಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ನೀಲಕಂಠ ಬಡಿಗೇರ ಅವರ ಆದೇಶದ ಮೇರೆಗೆ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಜವಾಬ್ದಾರಿಯನ್ನು ವಹಿಸಲಾಗಿದೆ.
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಜೊತೆಗೆ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಘಟನೆಯಲ್ಲಿ ತೊಡಗಲು ಆದೇಶ ನೀಡಲಾಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶಂಕ್ರಣ್ಣ ವಣಿಕ್ಯಾಳ,ಭೀಮಣ್ಣ ಕಾಂಗ್ರೆಸ್ ಶಾಂತಪ್ಪ ಕಟ್ಟಿಮನಿ,ಮಲ್ಲಣ್ಣ ಗೋಗಿ,ಶೇಖಪ್ಪ ಹೊಸಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…