ಸುರಪುರ: ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ರಾಜ್ಯ ಸರ್ಕಾರದ ವಸತಿ ಮತ್ತು ವಕ್ಫ ಸಚಿವರಾದ ಃ, Z ಜಮೀರ್ ಅಹ್ಮದ್ ಅವರ ಜನ್ಮದಿನದ ಪ್ರಯುಕ್ತವಾಗಿ ಕೂಲಿ ಕಾರ್ಮಿಕರಿಗೆ ಹಣ್ಣು- ಹಂಪಲು, ವಿದ್ಯಾರ್ಥಿಗಳಿಗೆ ನೋಟ ಬುಕ್, ಪೆನ್ ವಿತರಿಸುವ ಮೂಲಕ ಜನ್ಮದಿನ ಆಚರಿಸಲಾಯಿತು.
ಸಚಿವ ಜಮೀರ್ ಅಭಿಮಾನಿ ಇಮಾಮ್ ಸಾಬ ಬಾಚಿಮಟ್ಟಿ ಮಾತನಾಡಿ ಸಚಿವ ಜಮೀರ್ ಅಹ್ಮದ್ ರವರು ಸರಳ ಸಜ್ಜನಿಕೆಯ ನಾಯಕರಾಗಿದ್ದು. ಬಡವರ ಹೇಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಕಷ್ಟ ಅಂತ ಬಂದವರಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಾರೆ ಅವರ ಜನ್ಮದಿನವನ್ನು ಶ್ರಮಿಕರೊಟ್ಟಿಗೆ ಆಚರಿಸಲು ನಿರ್ಧರಿಸಿದೆ. ಆದ್ದರಿಂದ ಕಾರ್ಮಿಕ ಮಹಿಳೆಯರಿಗೆ ಹಣ್ಣು ಹಂಪಲು ಮತ್ತು ವಿದ್ಯಾರ್ಥಿಗಳಿಗೆ ನೋಟ ಬುಕ್ ಸೇರಿದಂತೆ ಅಗತ್ಯ ಸಾಮಗ್ರಿಗಳು ವಿತರಿಸುವ ಮೂಲಕ ಆಚರಿಸಿರುವೆ ಎಂದು ಹೇಳಿದರು.
ಇನ್ನೂ ಗ್ರಾಮದಲ್ಲಿ ಸಚಿವ ಜಮೀರ್ ಅವರ ಬೃಹತ್ ಕಟೌಟ್ ನಿಲ್ಲಿಸಿ ಹಾಲಿನಾಭಿಷೇಕ ಮಾಡಿ, ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಜನ್ಮದಿನ ಆಚರಿಸಿದರು.ಈವೇಳೆ ಲಕ್ಷ್ಮಣ್ ನಾಯಕ ನಾವದಗಿ, ಬನ್ನಪ್ಪ ಸಾಹುಕಾರ್, ರಂಗಣ್ಣ ಘಂಟಿ, ಹಣಮಂತರಾಯ, ನಾಗರಾಜ, ಕುಪ್ಪಯ್ಯ ಗೌಡ, ತಿರುಪತಿ, ಶಿವರಾಜ ಸೆರಿದಂತೆ ಅನೇಕ ಜನ ಉಪಸ್ಥಿತರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…