ಅಫಜಲಪುರ: ಪ್ರಾಥಮಿಕ ಆರೋಗ್ಯ ಕೇಂದ್ರ ಮಣ್ಣೂರ ಶಿವೂರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು ವೈದ್ಯಾಧಿಕಾರಿ ಡಾ.ಸಂಜಿವನಿ ಜಾಧವ ಅವರು ಮಾತನಾಡುತ್ತ ಮಗು ಜನಿಸಿದ ಮೊದಲ ಆರು ತಿಂಗಳ ಕಾಲ ವಿಶೇಷ ಎದೆ ಹಾಲುಣಿಸುವಿಕೆಯನ್ನು ಉತ್ತೇಜಿಸುವ ಗುರಿಯೊಂದಿಗೆ 1991ರಲ್ಲಿ ಆರಂಭಿಸಲಾಯಿತು ಸ್ತನ್ಯಪಾನ ,ಮಹತ್ವದ ಪೋಷಕಾಂಶಗಳನ್ನು ಒದಗಿಸುತ್ತದೆ, ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ನ್ಯುಮೋನಿಯಾ ,ಪ್ರಾಣಾಂತಿಕ ರೋಗಗಳಿಂದ ರಕ್ಷಣೆ ನಿಡುತ್ತದೆ ಮತ್ತು ಬೆಳವಣಿಗೆಯನ್ನು ಅಭಿವೃದ್ಧಿಪಡಿಸುತ್ತದೆ ಎಂದು ಹೆಳಿದರು.
ನಂತರ ಆರೋಗ್ಯ ನಿರಿಕ್ಷಣಾಧಿಕಾರಿ ವಿಠ್ಠಲ ಬಡಿಗೇರ ಮಾತನಾಡಿ ಈ ಸಪ್ತಾಹವು ವಾರ್ಷಿಕ ಆಚರಣೆಯಾಗಿದ್ದು , ಇದನ್ನು ಪ್ರತಿವರ್ಷ ಆಗಸ್ಟ್ 1 ರಿಂದ ಆಗಸ್ಟ್ 7 ರವರೆಗೆ 120 ಕ್ಕೂ ಹೆಚ್ಚು ದೇಶಗಳಲ್ಲಿ ನಡೆಸಲಾಗುತ್ತದೆ ಇದರಿಂದ ಗ್ರಾಮಿಣ ಭಾಗದ ಮಹಿಳಿಯರಿಗೆ ಎಧೆ ಹಾಲಿನ ಮಹತ್ವ ತಿಳಿಯುತ್ತದೆ ಎಂದು ಹೆಳಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಜಯಶ್ರಿ , ಆಶಾ ಕಾರ್ಯಕರ್ತೆಯರು ರುಕ್ಕಮ್ಮ ಜಮಾದಾರ, ಧಾನಮ್ಮ ಮಠಪತಿ ಮತ್ತು ಗರ್ಬಿಣಿಯರು ಬಾಣಂತಿಯರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…