ಕಲಬುರಗಿ: ನನ್ನ ಮತ್ತು ನನ್ನ ಸಂಸ್ಥೆಗೆ ಕಳಂಕ ತಂದಿರುವವರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಲು ಸದಾ ಸಿದ್ಧನಿದ್ದೇನೆ. ಇಷ್ಟರಲ್ಲೇ ತಜ್ಞರೊಂದಿಗೆ ಚರ್ಚಿಸಿ ಮಾನ ನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ಮಾಡುತ್ತಿದ್ದೇನೆ ಎಂದು ನಂದಿ ಅನಿಮಲ್ ವೆಲ್ಫೇರ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಹುಣಚಿರಾಯ (ಕೇಶವ) ಮೋಟಗಿ ಅವರು ತಿಳಿಸಿದ್ದಾರೆ.