ಕಲಬುರಗಿ: ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಸಮುದಾಯ ವೈದ್ಯಶಾಸ್ತ್ರ ವಿಭಾಗದಿಂದ ದತ್ತು ಕುಟುಂಬ ಕಾರ್ಯಕ್ರಮದ ಅಡಿಯಲ್ಲಿ ಉಪಳಾಂವ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.
534 ಜನರ ರಕ್ತ ಪರೀಕ್ಷೆಗಳು ಹಾಗೂ ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಸಮುದಾಯದ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ಸುನೀಲ ದೇಶಮುಖ ಮಾತನಾಡಿ ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ವಿಷಯ ಕುರಿತು ಆರೋಗ್ಯ ಅರಿವು ಮೂಡಿಸಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಡಾ. ಕವಿರಾಜ, ಡಾ ಪಲ್ಲವಿ, ಡಾ ಮುಬಿನ್, ಡಾ ರೂಪಾ ಅಕ್ಕಾ, ಡಾ ರವಿ ಕುರ್ಲೆ, ಡಾ ಶಿವಾನಂದ, ಡಾ. ಶ್ವೇತಾ, ಡಾ ಬಸವಲಿಂಗಮ್ಮ, ಶ್ರೀಮತಿ ದಿಪ್ತಿ ಬಂಡಕ, ಶ್ರೀಮತಿ ಶ್ರೀದೇವಿ ಪಾಟೀಲ, ಶ್ರೀಮತಿ ಸಮತಾ ವಿವಿದ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳು, ವೈದ್ಯ ವಿದ್ಯಾರ್ಥಿಗಳು ಶಿಬಿರ ಯಶಸ್ವಿಗೊಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…