ಶಿರಾಡ್ ಘಾಟ್/ಬೆಂಗಳೂರು; ಪ್ರವಾಹ ಪೀಡಿತ ವಯನಾಡ್‍ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದರು.
ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.
ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ. ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…