ಬಿಸಿ ಬಿಸಿ ಸುದ್ದಿ

ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಣೆ

ಕಲಬುರಗಿ: ಜಿಲ್ಲೆಯ ಫಿರೋಜಾಬಾದ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ, ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಕನ್ನಡ ಮತ್ತು ಉರ್ದು ಪ್ರೌಡಶಾಲೆ ಮಕ್ಕಳಿಗೆ ಗುಲಬರ್ಗಾ ಸಿಮೆಂಟ್ ಲಿಮಿಟೆಡ್ ಕಂಪನಿ ವತಿಯಿಂದ ಶುಕ್ರವಾರ ಮುಂಜಾನೆ ಒಟ್ಟುನಾಲ್ಕು ವಿವಿಧ ಶಾಲೆಗಳಿಗೆ ಕುರ್ಚಿಗಳು ಹಾಗೂ ಮೇಜುಟೇಬಲ್ ಮಕ್ಕಳಿಗಾಗಿ ಊಟದ ತಟ್ಟೆ, ಗ್ಲಾಸ್ ಹಾಗೂ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.

ಫಿರೋಜಾಬಾದ ಗ್ರಾಪಂ ಅಧ್ಯಕ್ಷ ರಾಜು ಹಾಲು ಹಾಗೂ ಸದ್ಯಸರು. ಫಿರೋಜಾಬಾದ ಮಾಜಿ ಗ್ರಾಪಂ ಅಧ್ಯಕ್ಷಲತೀಫ್ ಜಹಗೀದಾರ ಎಸ್. ಡಿ..ಎಂ.ಸಿ ಅಧ್ಯಕ್ಷ ಶಿವಶರಣಪ್ಪ ಬೇವಿನಗಿಡ. ಹಾಗೂ ಸದ್ಯಸ್ಯರು, ಕಂಪನಿಯ ಮುಖ್ಯಸ್ಥ ಸುನೀಲಕುಮಾರ,ಸಿಮೆಂಟ್ ಲಿಮಿಟೆಡ್ ಕಂಪನಿ ಪ್ರೊಜೆಕ್ಟ್ ಡೈ- ರೆಕ್ಟರ್ ಆರ್ ಕೆ ನಾಗೇಶ, ಜನರಲ್ ಮ್ಯಾನೇಜರ್ ಪಿ ಶ್ರೀನಿವಾಸ್,ದಿನೇಶ ಭೋಹರಾ,ಶಾಲೆಯ ಮುಖ್ಯಗುರುಗಳು ಹಾಗೂ ಸಿಬ್ಬಂದಿವರ್ಗದವರು, ಶಾಲೆಯ ಮಕ್ಕಳು ಸಾಮಗ್ರಿಗಳನ್ನು ನೀಡಿದಾಗಋಷಿಪಟ್ಟರು, ಗ್ರಾಮದವರು ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

59 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago