ಕಲಬುರಗಿ: ಜಿಲ್ಲೆಯಲ್ಲಿ ನೂತನ ಟ್ರಾಫಿಕ್ ನಿಯಮ ಬಲು ಚುರುಕಾಗಿದ್ದು, ನಗರದ ವಿವಿಧ ಟ್ರಾಫಿಕ್ ಸಿಗ್ನಲ್ ಹಾಗೂ ಪ್ರಮುಖ ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ವಾಹನ ಸವಾರರು ಹೆಲ್ಮೆಟ್ ಇಲ್ಲದ ವಾಹನ ಓಡಿಸುವ ಸವಾರರಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸುತ್ತಿದ್ದಾರೆ.
ನಗರದ ಜಗತ್, ತಿಮ್ಮಾಪುರ ಹತ್ತಿರ, ಸುಪರ್ ಮಾರ್ಕೆಟ್, ಜೇವರ್ಗಿ ವೃತ, ರಾಮ ಮಂದಿರ, ಗಂಜ್ ಪ್ರದೇಶ, ಖರ್ಗೆ ಪೆಟ್ರೋಲ್ ಬಂಕ್ ಹಾಗೂ ರಿಂಗ್ ರೋಡ್ ಸೇರಿದಂತೆ ಮುಂತಾದ ಕಡೆಗಳಲ್ಲಿ ಪೊಲೀಸರು ಟ್ರಾಫಿಕ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
ಇಂದು ನಗರದ ಹಾಗರಗಾ ಕ್ರಾಸ್ ಹತ್ತಿರು ಟ್ರಾಫಿಕ್ ಅಧಿಕಾರಿಗಳು ವಾಹನ ಸವಾರರಿಗೆ ದಂಡ ಹಾಕುವ ಮೂಲಕ ಶಾಕ್ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…