ರಾಯಚೂರು: ಲಿಂಗಸ್ಗೂರು ತಾಲ್ಲೂಕಿನ ಹಟ್ಟಿಯ ಮೆಟ್ರಿಕ್ ನಂತರದ ಹಾಸ್ಟೆಲ್ ನಲ್ಲಿ 17 ವಿದ್ಯಾರ್ಥಿಗಳ ಎಸ್ಎಫ್ಐ ಹಾಸ್ಟೆಲ್ ಘಟಕ ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಶರಣಬಸವ ನಗನೂರು, ಕಾರ್ಯದರ್ಶಿಯಾಗಿ ಹನುಮಂತ್ರಾಯ ವಂದ್ಲಿ, ಉಪಾಧ್ಯಕ್ಷರಾಗಿ ರಾಜು ಗೌಡೂರು, ಶಿವನಗೌಡ ಊಟಿ, ಸಹ ಕಾರ್ಯದರ್ಶಿಯಾಗಿ ಹನುಮೇಶ್ ವಟಗಲ್, ಸಿದ್ದಪ್ಪ ಭೂಮನಗುಂಡ, ಸಂಘಟನಾ ಕಾರ್ಯದರ್ಶಿಯಾಗಿ ಅಶೋಕ ಹುಣಸಗಿ, ಪ್ರಭು ತಾಳಿಕೋಟೆ, ಖಜಾಂಚಿಯಾಗಿ ನಿಖಿಲ್, ಸದಸ್ಯರಾಗಿ ಚಂದ್ರಶೇಖರ್ ಲಿಂಗಸೂರು, ಶರಣಬಸವ ಭೂಪೂರು, ಬಸವರಾಜ್ ರೋಡಲಬಂಡಾ, ಅಮರೇಶ ವಂದ್ಲಿ ಹೊಸೂರು, ಆದಪ್ಪ ಕೋಠಾ, ತಿಮ್ಮಾಪತಿ ವಂದ್ಲಿ, ಶಿವಪ್ಪ ಹೊಸಗುಡ್ಡ, ಹನುಮಂತ ಆನ್ವರಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಕುಮಾರ್ ಮ್ಯಾಗಳಮನಿ, ಜಿಲ್ಲಾ ಕಾರ್ಯದರ್ಶಿ ರಮೇಶ್ ವೀರಾಪೂರು, ಉಪಾಧ್ಯಕ್ಷ ಲಿಂಗರಾಜ ಕಂದಗಲ್ ಹಾಸ್ಟೆಲ್ ಸಮಸ್ಯೆಗಳನ್ನು ಕುರಿತು ಮಾತನಾಡಿದರು. ಡಿವೈಎಫ್ಐ ಕವಿತಾಳ ಅಧ್ಯಕ್ಷ ರಫಿಕ್, ಹಾಗೂ ವಿನೋದ್ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…