ಆಳಂದ: ಪವಿತ್ರ ಶ್ರಾವಣ ಮಾಸದ ಪ್ರಥಮ ಸೋಮವಾರ ಆಳಂದ ತಾಲೂಕಿನ ಲಾಡ ಚಿಂಚೋಳಿಯ ಭಾರತ ಮಾತಾ ದೇವಾಲಯದ ಆವರಣದಲ್ಲಿ 100 ಅಡಿ ಎತ್ತರದ ರಾಷ್ಟ್ರಧ್ವಜ ಸ್ಥಂಬದ ಸ್ಥಾಪನೆ ಕಾರ್ಯದ ಅಡಿಗಲ್ಲು ಸಮಾರಂಭ ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹವಾ ಮಲ್ಲಿನಾಥ ಮಾಹರಾಜ ನಿರಗುಡಿ ಅವರ ಅಮ್ರತ ಹಸ್ತದಿಂದ ನೆರವೆರಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರ ಧ್ವಜ ಸ್ಥಂಬದ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಹೊತ್ತಿರುವ KMF ಅಧ್ಯಕ್ಷರು ಹಾಗೂ ಯುವ ನಾಯಕ R.K.ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿ ಕಾರ್ಯ ಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಆಗಸ್ಟ 15 ರ ಒಳಗೆ ಈ ಧ್ವಜ ಸ್ಥಂಬದ ನಿರ್ಮಾಣದ ಸಂಪೂರ್ಣ ಕಾರ್ಯ ಪೂರ್ಣ ಗೊಳಿಸಲಾಗುವುದು ಎಂದು ಭರವಸೆ ನಿಡಿದರು.
ಮುಖಂಡರಾದ ಶಾಹಜಿರಾವ ಪಾಟೀಲ, ವೈಜನಾಥ ಎಸ್ ಝಳಕಿ, ಮಲ್ಲಿಕಾರ್ಜುನ ಸಾರವಾಡ, ಲಿಂಗರಾಜ ಪಾಟಿಲ ಆಳಂದ, ಶಂಕರಗೌಡ ಇಂಜಿನಿಯರ ಕೃಷ್ಣಾ, ಚಂದ್ರಕಾಂತ ಪಾಟೀಲ ಹಾಗೂ ಪುಜ್ಯರ ಭಕ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…