ಸೇಡಂ: ಯಾದಗಿರ ನಗರ ಠಾಣೆ ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಸಂತೋಷ ಜಾಬೀನ್ ಅವರು ಒತ್ತಾಯಿಸಿದ್ದಾರೆ.
ಶಾಸಕ ಮತ್ತು ಶಾಸಕ ಪುತ್ರನೂ ವರ್ಗಾವಣೆ ದಂಧೆ ಕುರಿತು 30 ಲಕ್ಷ ಬೇಡುಕೆ ಇಟ್ಟಿರುವುದಲ್ಲದೆ ಬೆದರಿಸಿ ಜಾತಿ ನಿಂದನೆ ಮಾಡಿರುವುದು ಖಂಡನೀಯವಾಗಿದೆ ತಕ್ಷಣ ಶಾಸಕ ಮತ್ತು ಶಾಸಕ ಪಿತ್ರನನೂ ಬಂಧಿಸಿ ಕಠಿಣ ಕ್ರಮ ಜರುಗಿಸಿ ಶಿಕ್ಷೆಯಾಗಬೇಕು ತನಿಖೆಯಲ್ಲಿ ಯಾವುದೇ ಲೋಪದೋಷವಾಗದಂತೆ ಸರ್ಕಾರ ನೋಡಿಕೋಳಬೇಕು ಲೋಪವಾದರೆ ಸರ್ಕಾರವೆ ಹೊಣೆ ಹೊರಬೇಕು ಎಂದರು.
ಸರ್ಕಾರ ಇಂತಹ ವರ್ಗಾವಣೆ ದಂಧೆಗೆ ಸಂಪೂರ್ಣ ಕಡಿವಾಣ ಹಾಕಬೇಕು ಅಧಿಕಾರಿಗಳಿಗೆ ಸಂಪೂರ್ಣ ರಕ್ಷಣೆ ಸ್ವಾತಂತ್ರ್ಯ ನೀಡಬೇಕು ಜನಪ್ರತಿನಿಧಿಗಳಿಂದ ಅಧಿಕಾರಿಗಳಿಗೆ ಯಾವುದೇ ಒತ್ತಡ ಬಾರದಂತೆ ಕ್ರಮವಹಿಸಬೇಕು ಮುಂದೆ ಇಂತಹ ವರ್ಗಾವಣೆ ದಂಧೆ ನಡೆಯದಂತೆ ಸಂಪೂರ್ಣ ಕಡಿವಾಣ ಹಾಕಬೇಕೆಂದು ಅವರು ಹೇಳಿದ್ದಾರೆ.
ಪಿಎಸ್ಐ ಪರಶುರಾಮ ಸಾವಿನ ಬಗ್ಗೆ ನಿಖರವಾಗಿ ತನಿಖೆ ಮಾಡಿ ಅನ್ಯಾಯವಾದ ಪಿಎಸ್ಐ ಅವರಿಗೆ ನ್ಯಾಯ ದೊರಕಿಸಿ ಪರಿಹಾರ ನೀಡಬೇಕು ಜೊತೆಗೆ ಪತ್ನಿಗೆ ಉದ್ಯೋಗ ನೀಡಬೇಕು ಎಂದು ಅಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…