ಕಲಬುರಗಿ: ಮಹಾನರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ. 50 ರ ಮೋಹನ ಲಾಡ್ಡನಿಂದ ಮೋಹನ ಬಾರ ರವರೆಗೆ ಒಳಚರಂಡಿಯ ನೀರು ಹರಿಯಲು ಸೂಕ್ತ ಸಂಪರ್ಕ ಒದಗಿಸಬೇಕೆಂದು ಈ ವೇಲ್ಫರ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಚರಂಡಿ ನೀರು ಹೋಗಲು 4 ಇಂಚು ಪೈಪು ಹಾಕಲಾಗಿದ್ದು, ಪೈಪ್ ಅಗಲ ಕಡಿಮೆ ಇದ್ದರಿಂದ ನೀರು ಸರಿಯಾದ ರೀತಿಯಲ್ಲಿ ಹರಿಯುತ್ತಿಲ್ಲ. ರೋಡಿನ ಮೇಲೆ ಹರಿದು ದುರ್ವಾಸನೆ ಮತ್ತು ಕಿಟಾಣು ಗಳಿಗೆ ಆಸರೆಯಾಗಿದೆ ಇದನ್ನು ತೆಗೆದು ಹಾಕಿ 12 ಇಂಚ ಪೈಪ ಅಳವಡಿಸಿ ಒಳಚರಂಡಿ ನೀರು ಸರಿಯಾದ ರೀತಿಯಲ್ಲಿ ಹರಿದು ಹೋಗಲು ಅನೂಕೂಲ ಮಾಡಿ ಕೊಡಬೇಕೆಂದು ಮನವಿ ಮಾಡಿದರು.
ಬಗ್ಗೆ ತ್ವರಿತ ಸಮಸ್ಯೆ ನಿವಾರಿಸದಿದ್ದಲ್ಲಿ ಪಕ್ಷದ ನೇತೃತ್ವದಲ್ಲಿ ಹೋರಾಟ ನಡೆಸುವ ಎಚ್ಚರಿಕೆ ಮನವಿ ಪತ್ರ ಸಲ್ಲಿಸುವ ಮೂಲಕ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಮುಬಿನ್ ಅಹ್ಮದ್, ಜಿಲ್ಲಾ ಅಧ್ಯಕ್ಷ ಸಲೀಮ್ ಚಿತ್ತಾಪುರಿ, ನ್ಯಾಯವಾದಿ ಅಬ್ದುಲ್ ಖದೀರ್, ನಸಿರೋದ್ದಿನ್, ಸುರೇಶ್ ಎರಗೋಳ್, ಆಲಮ್ ಸಾಬ ಸೇರಿದಂತೆ ಹಲವರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…