ಕಲಬುರಗಿ: ಸಮೀಪದ ನಂದಿಕೂರ ಗ್ರಾಮದಲ್ಲಿರುವ ಸರಕಾರಿ ಪ್ರೌಢ ಶಾಲೆಯಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 3 ತರಗತಿ ಕೋಣೆಗಳನ್ನು ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿದರು.
ಗ್ರಾಪಂ ಅಧ್ಯಕ್ಷ ಚಂದ್ರಕಾಂತ ಪೂಜಾರಿ, ಕಾಂಗ್ರೆಸ್ ಮುಖಂಡರಾದ ನೀಲಕಂಠರಾವ ಮೂಲಗೆ, ದಿನೇಶ ದೊಡ್ಡಮನಿ, ಪವನಕುಮಾರ ವಳಕೇರಿ, ಕುಪೇಂದ್ರ ವರ್ಮಾ, ಶಾಲೆಯ ಮುಖ್ಯಗುರು ಅರ್ಚನಾ ಮಾಡ್ಯಾಳಕರ್, ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವು ಗುತ್ತೇದಾರ, ಸಾಕ್ಷರತಾ ಇಲಾಖೆ ಉಪನಿರ್ದೆಶಕ ಸೂರ್ಯಕಾಂತ ಮದಾನೆ, ಬಿಇಓ ವಿಜಯಕುಮಾರ ಜಮಖಂಡಿ, ರಾಮು ಚವ್ಹಾಣ, ಜಮೀಲ್ ಇಮ್ರಾನ್ ಸೇರಿದಂತೆ ಮತ್ತಿತರರಿದ್ದರು.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…