ಕಲಬುರಗಿ: ನಗರ ವಾರ್ಡ್ ನಂಬರ್ 49ರಲ್ಲಿ ಮಹಾನಗರ ಪಾಲಿಕೆ ವತಿಯಿಂದ ಒಂದು ಮರ ತಾಯಿಗಾಗಿ ಎಂದು ಅಭಿಯಾನದ ಸಸಿ ನೆಡುವ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಮಹಾಪೌರರಾದ ಯಲ್ಲಪ್ಪ ನಾಯ್ಕೋಡಿ ಹಾಗೂ ಉಪ ಮಹಾಪೌರರಾದ ಶ್ರೀಮತಿ ಹೀನಾ ಬೇಗಂ ಅಬ್ದುಲ್ ರೆಹಮಾನ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಲತಾ ರಾಠೋಡ್, ಮಹಾನಗರ ಪಾಲಿಕೆ ಅಧಿಕಾರಿಗಳಾದ ಪುರುಷೋತ್ತಮ್, ಪ್ರದೀಪ್, ಶಂಭುಲಿಂಗ, ಶಿವಮೂರ್ತಿ, ಮಾಜಿ ಮೇಯರ್ ಮಹಮ್ಮದ್ ಜಾವಿದ್, ಕಾಂಗ್ರೆಸ್ ಮುಖಂಡರಾದ ರವಿ ರಾಠೋಡ್, ಶಿರಾಜ್ ಮೌಲಾನಾ, ಕಿಶೋರ್ ಗಾಯಕವಾಡ, ಕುಮಾರ್ ಜಾಧವ, ಜಗದೀಶ್ ನಾಯಕ್, ಉಮೇಶ್ ರಾಠೋಡ್ ಸೇರಿದಂತೆ ಇತರರು ಇದ್ದರು.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…