ಡಿ.ಕೆ. ಸೌಹಾರ್ದ ಸಹಕಾರಿ ನಿಯಮಿತದ ೩ನೇ ಸಾಮಾನ್ಯ ಸಭೆ ಆಗಸ್ಟ್ 15 ರಂದು

0
28

ಕಲಬುರಗಿ: ಡಿ.ಕೆ. ಸೌಹಾರ್ದ ಸಹಕಾರಿ ನಿಯಮಿತದ ೨೦೨೩-೨೪ನೇ ಸಾಲಿನ ೩ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಆಗಸ್ಟ್ ೧೫ ರಂದು ಗುರುವಾರ ಬೆಳ್ಳಿಗೆ ೧೦. ೩೦ ಕ್ಕೆ ನಗರದ ಧರಿಯಾಪೂರ ಕೋಟನೂರ ಬಡಾವಣೆಯ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಕಲಬುರಗಿ ಪ್ರಾಂತೀಯ ಕಛೇರಿ ಸಭಾಂಗಣದಲ್ಲಿ ಸಹಕಾರದ ಅಧ್ಯಕ್ಷರಾದ ಶರಣಬಸಪ್ಪ ನಾಗಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ.

ಕಾರಣ ಸದರಿ ಉಪಾಧ್ಯಕ್ಷರಾದ ಬಾಬುರಾವ ಕುಲಕರ್ಣಿ ಹಾಗೂ ನಿರ್ದೇಶಕರು, ಸರ್ವಸದಸ್ಯರು ಆಗಮಿಸಬೇಕೆಂದು ಸಹಕಾರದ ಮುಖ್ಯ ಕಾರ್ಯನಿರ್ವಾಹಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here