ಕಲಬುರಗಿ: ವಚನ ಮಂಟಪ ಯೋಜನೆಯ ಮುಂದಿನ ಯೋಜನೆಗಳ ಕುರಿತು ಚರ್ಚಿಸಲು ಬಸವ ಸಮಿತಿಯ ಅರವಿಂದ ಜತ್ತಿ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಇಂದು ಭೇಟಿ ಮಾಡಿದರು.
ಗುರು ಬಸವಣ್ಣನವರ ತತ್ವ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಿರುವ ಬಸವ ಸಮಿತಿಗೆ ಮುಂದಿನ ವರ್ಷಕ್ಕೆ 60 ವಸಂತಗಳು ತುಂಬಲಿದೆ.
ಬಸವಣ್ಣನವರ ವಚನಗಳನ್ನು ಚೈನೀಸ್, ಜಪಾನೀಸ್ ಮತ್ತು ಉಜ್ಬೆಕ್ ಸೇರಿದಂತೆ 83 ಭಾಷೆಗಳಿಗೆ ಅನುವಾದಿಸಲು ಜತ್ತಿ ಅವರು ಶ್ರಮಿಸಿದ್ದಾರೆ. ಅವರೊಂದಿಗಿನ ಚರ್ಚೆ ತಂಬಾ ಮಹತ್ವಪೂರ್ಣದ್ದಾಗಿತ್ತು ಎಂದು ಖರ್ಗೆ ಹೇಳಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…