ಶಹಾಬಾದ: ಭೀಮಾ ನದಿಯಲ್ಲಿ ಪ್ರವಾಹದ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಲೂಕಾ ತಹಸೀಲ್ದಾರ ಜಗದೀಶ ಚೌರ್ ಹೊನಗುಂಟಾ ಗ್ರಾಮದ ಭೀಮಾ ನದಿಯ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ ಜಗದೀಶ ಚೌರ್ ಭೀಮಾ ನದಿಯಲ್ಲಿ ಪ್ರವಾಹದ ಹರಿವು ಹೆಚ್ಚುತ್ತಿದೆ. ಅಫಜಲಪೂರದಲ್ಲಿ ಈಗಾಗಲೇ ಸೇತುವೆಗಳು ಮುಳುಗಡೆಯಾಗುತ್ತಿವೆ. ಹೊಗಳಿಗೆ ನೀರು ನುಗ್ಗುತ್ತಿವೆ. ಆದರೆ ಹೊನಗುಂಟಾದಿಂದ ಹರಿಯುವ ಭೀಮಾ ನದಿಯಲ್ಲಿ ಹರಿವು ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಯವುದೇ ರೀತಿ ಅಪಾಯವಿಲ್ಲ.
ಆದರೂ ಪ್ರವಾಹ ಹೆಚ್ಚುವ ಸಾಧ್ಯತೆ ಇದೆ.ಆದ್ದರಿಂದ ನದಿ ಪಾತ್ರದ ಗ್ರಾಮಸ್ಥರು ನದಿಯ ದಡದ ಕಡೆ ಯಾರು ಹೋಗಬಾರದು.ಅಲ್ಲದೇ ಜಾನುವಾರುಗಳಿಗೆ ಹೊರಗಡೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…