ಕಲಬುರಗಿ: ನಗರದ ತಾಜಸುಲ್ತಾನಪೂರ ರಿಂಗ ಎಪಿಎಂಸಿ ಯಾರ್ಡ್ ರಸ್ತೆಯಲ್ಲಿರುವ ಮಡಿವಾಳ ಮಾಚಿದೇವ ನಗರದಲ್ಲಿ ನೂತನ ಶ್ರೀ ಗಣೇಶ, ಹನುಮಾನ, ಈಶ್ವರ ಲಿಂಗ, ನಂದಿ, ನವಗ್ರಹ ಹಾಗೂ ನಾಗರ ವಿಗ್ರಹಗಳ ಮೂರ್ತಿ ಸ್ಥಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಪ್ರ.ಸ್ವ, ಗುರುನಾಥ ಮಹಾಸ್ವಾಮಿಗಳು ಅವರು ವಹಿಸಿದರು. ಶ್ರೀ ಡಾ. ಬಸವ ಮಾಚಿದೇವರು ಮಹಾಸ್ವಾಮಿಗಳು ಇವರು ನೇತೃತ್ವದಲ್ಲಿ ನಡೆಯಿತು.
ಶ್ರೀ ಷ.ಬ್ರ ಡಾ. ರೇವಣಸಿದ್ದ ಶಿವಾಚಾರ್ಯರು ಪ್ರಾಣಪ್ರತಿಷ್ಠಾಪನೆ ಮಾಡಿದರು. ಮಡಿವಾಳ ಸಮಾಜದ ತಾಲೂಕಾ ಅಧ್ಯಕ್ಷ ಹಾಗೂ ಮಾಜಿ ತಾಪಂ ಸದಸ್ಯ ಮಡಿವಾಳಪ್ಪ ಎಸ್.ಮಡಿವಾಳ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಯಲ್ಲಪ್ಪಾ ನಾಯ್ಕೋಡಿ, ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ, ಜಿಲ್ಲಾಧ್ಯಕ್ಷ ವಿಠಲ ಮಡಿವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಖೇಣಿ ರಂಜೋಳ, ಮುಖಂಡರಾದ ಶಿವಪುತ್ರಪ್ಪಾ ಮಲ್ಲಾಬಾದಕರ, ರವಿ ಅಗಸರ, ವಿಜಯಕುಮಾರ ಕೊಂಡಂಪಳ್ಳಿ, ವಿಠಲ ದುಧನಿ, ರವಿಕುಮಾರ ಶಾಪೂರಕರ್, ಅಬರೇಶ ಬಡಿವಾಳ, ರೇವಣಸಿದ್ದಪ್ಪ ಮಡಿವಾಳ ಸೇರಿದಂತೆ ತಾಲೂಕಾ ಮಡಿವಾಳ ಸಂಘದ ಪದಾಧಿಕಾರಿಗಳು, ಮಡಿವಾಳ ಬಾಂಧವರು ಹಾಗೂ ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…