ವಾಡಿ: ಪಟ್ಟಣದ ರೆಸ್ಟ್ ಕ್ಯಾಂಪ್ ತಾಂಡದ ಶ್ರೀನಾಗನಾಥ ಮಂದಿರದ 29ನೇ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ನಾಗನಾಥನ ಮೂರ್ತಿಯ ಪಲ್ಲಕ್ಕಿ ಮೆರವಣಿಗೆ ಜರುಗಿತು.
ಮಂದಿರದಿಂದ ತಾಂಡ ಬಡಾವಣೆಯಲ್ಲಿ ಮೆರವಣಿಗೆ ಮುಖಾಂತರ ಬಂದು ಶ್ರೀ ನಾಗನಾಥ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮುಗಳನಾಗಾಂವದ ಶ್ರೀ ಜೇಮಸಿಂಗ್ ಮಹಾರಾಜರು ಸಾನಿಧ್ಯವಹಿಸಿದ್ದರು.
ಈ ಸಂಧರ್ಭದಲ್ಲಿ ರವಿ ನಾಯಕ,ಹೀರಾಸಿಂಗ್ ರಾಠೋಡ,ರಾಜು ನಾಯಕ,ಸೋಮು ಚವ್ಹಾಣ,ಲಖನ ಚವ್ಹಾಣ, ವಿಶ್ವನಾಥ ನಾಯಕ,ಗೋಪಾಲ ನಾಯಕ,ದೇವಕ್ಕಿ ಪುಜಾರಿ,ಅಶೋಕ ಗುತ್ತೆದಾರ,ಸುರೇಶ ನಾಯಕ,ನರಸಿಂಗ್ ನಾಯಕ,ಏಕನಾಥ ಕಾರಬಾರಿ,ತಾರಸಿಂಗ್ ರಾಠೋಡ, ಹರಿ ನಾಯಕ ಪಾಲ್ಗೊಂಡಿದ್ದರು.
ತಾಂಡ ಎಲ್ಲಾ ಮಹಿಳೆಯರು ತಮ್ಮ ಸಾಂಪ್ರದಾಯಿಕ ಉಡುಪು ಧರಿಸಿ ನೃತ್ಯದೊಂದಿಗೆ ಮೆರವಣಿಗೆ ಯಲ್ಲಿ ಸಾಗಿದ್ದು ವಿಶೇಷ ವಾಗಿತ್ತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…