ಕಲಬುರಗಿ: ಕಲಬುರಗಿಯ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಲಭಿಸಿದಕ್ಕಾಗಿ ಇಂದು ಅವರ ಸ್ವಗೃಹದಲ್ಲಿ ಹಿರಿಯ ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಸನ್ಮಾನಿಸಿದರು.
ನಂತರ ಮಾತನಾಡಿದ ಎ.ಕೆ.ರಾಮೇಶ್ವರ ಲಕ್ಷ್ಮಣ ದಸ್ತಿ ಅವರು ಮೂರು ದಶಕದಿಂದ ಹೋರಾಟ ಕ್ಷೇತ್ರದಲ್ಲಿ ಪ್ರಮಾಣಿಕತೆಯಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.ಅವರ ಸೇವೆಯನ್ನು ಪರಿಗಣಿಸಿ ಗುಲ್ಬರ್ಗ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿರುವುದು ಹೋರಾಟಗಾರರಿಗೆ ಬೆಲೆ ಬಂದಂತಾಗಿದೆ ಎಂದರು.
ಜಿಲ್ಲಾ ಅಧ್ಯಕ್ಷ ಸಿ.ಎಸ್.ಮಾಲಿಪಾಟೀಲ, ಹೋರಾಟಗಾರ ಲಿಂಗರಾಜ ಸಿರಗಾಪೂರ,ಸಾಹಿತಿ ಕೆ.ಎಸ್.ಬಂಧು,ಪ್ರಭು ಪಾಟೀಲ ಸೇರಿದಂತೆ ಇತರರು ಲಕ್ಷ್ಮಣ ದಸ್ತಿ ಅವರು ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿಗೆ ಪಾತ್ರ ರಾಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…