ಬೀದರ್: ಇಂದು ಕಲಬುರಗಿ ಜಿಲ್ಲಾ ವೀರಶೈವ ಮಹಾಸಭಾದ ನೂತನ ಅಧ್ಯಕ್ಷರಾದ ಶರಣಕುಮಾರ ಮೋದಿ ಮತ್ತು ಕಾರ್ಯಕಾರಣಿ ಸದಸ್ಯರು ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಹಾಗೂ ಸಮಾಜದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ ಯವರನ್ನು ಸಭಾಲ್ಕಿಯಲ್ಲಿ ಭೇಟಿ ಮಾಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಹ ಕಾರ್ಯಕಾರಣಿ ಸದಸ್ಯರು ಸೇರಿದಂತೆ ಮುಂತಾದ ಸಮುದಾಯದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.