ಕಲಬುರಗಿ: ಮೈಸೂರು ರಂಗಾಯಣ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡಕ್ಕೆ ರಾಜು ತಾಳಿಕೋಟೆ, ಶಿವಮೊಗ್ಗಕ್ಕೆ ಪ್ರಸನ್ನ ಡಿ.ಸಾಗರ, ಕಲಬುರಗಿಗೆ ಡಾ. ಸುಜಾತ ಜಂಗಮ ಶೆಟ್ಟಿ, ದಾವಣಗೆರೆಯ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಹಾಗೂ ಕಾರ್ಕಳದ ಯಕ್ಷ ರಂಗಾಯಣ ನಿರ್ದೇಶಕರಾಗಿ ವೆಂಕಟರಮಣ ಐತಾಳ ನೇಮಕಗೊಂಡಿದ್ದಾರೆ.
ಈ ಕುರಿತು ಸಚಿವ ಶಿವರಾಜ ತಂಗಡಗಿ, ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳು ವೇಗ ಪಡೆದುಕೊಳ್ಳಲಿವೆ. ಇದರೊಂದಿಗೆ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೂತನ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…