ಕಲಬುರಗಿ: ಕಲಬುರಗಿ ರಂಗಯಾಣ ನಿರ್ದೇಶಕರಾಗಿ ಮೊದಲ ಬಾರಿಗೆ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಹವ್ಯಾಸಿ ರಂಗಭೂಮಿ ಕಲಾವಿದೆ ಡಾ.ಸುಜಾತಾ ಜಂಗಮಶೆಟ್ಟಿ ಅವರನ್ನು ಕಲಬುರಗಿ ರಂಗಾಯಣದ ನಿರ್ದೇಶಕಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ರಂಗಸಂಗಮ ಕಲಾವೇದಿಕೆಯ ಮೂಲಕ ರಂಗ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುವ ಸುಜಾತಾ ಅವರು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಎಂ.ಎ. ಹಾಗೂ ಪಿಎಚ್.ಡಿ. ಮಾಡಿದ್ದಾರೆ. ಸುಜಾತಾ ಅವರು ಸುಮಾರು ಮೂರು ದಶಕದಿಂದ ಹವ್ಯಾಸಿ ರಂಗಭೂಮಿಯೊಂದಿಗೆ ಗುರುತಿಸಿಕೊಂಡಿದ್ದಾರೆ.
ಆಕಾಶವಾಣಿಯ ನಾಟಕ ವಿಭಾಗದಲ್ಲಿ, ಕಲಾವಿದರು. ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ಉದ್ವೇಷಕಿಯಾಗಿದ್ದರು. ಸುಜಾತ ಅವರು ಹಲವು ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…