ಚಿತ್ತಾಪುರ: ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಹಶೀಲ್ದಾರ್ ಅಮರೇಶ ಬಿರಾದಾರ ಅವರ ಅಧ್ಯಕ್ಷತೆಯಲ್ಲಿ ವಿವಿಧ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಯಿತು.
ನಂತರ ಮಾತನಾಡಿದ ಅವರು, ಒಂದು ವರ್ಷದಿಂದ ಯಾವುದೇ ಜಯಂತಿಗಳ ಆಚರಣೆ ಮಾಡಲು ಅನುದಾನ ಬಂದಿಲ್ಲ. ಹೀಗಾಗಿ ಆಯಾ ಜಯಂತಿಗಳ ಅಂಗವಾಗಿ ಭಾವಚಿತ್ರವನ್ನು ಇಟ್ಟು ಜಯಂತಿಗಳನ್ನು ಆಚರಣೆ ಮಾಡಲಾಗುತ್ತಿದೆ. ತಾಲೂಕು ಆಡಳಿತದ ವತಿಯಿಂದ ಮೆರವಣಿಗೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಆರ್ಯ ಈಡಿಗಾ ಸಮಾಜದ ತಾಲೂಕು ಅಧ್ಯಕ್ಷ ಶಂಕರ್ ಲೀಡರ್, ಸತ್ಯನಾರಾಯಣ ಯಾಧವ, ಕಾಶಿನಾಥ ಗುತ್ತೇದಾರ, ಹನಮಂತಪ್ಪ ಯಾಧವ, ಹುಸನಯ್ಯ ಗುತ್ತೇದಾರ, ಶರಣಬಸಪ್ಪ, ಆನಂದ ಗುತ್ತೇದಾರ, ಪಂಕಜ್ ಗೌಡ, ಅಂಬ್ರೀಷ ಗುತ್ತೇದಾರ ಸೇರಿದಂತೆ ವಿವಿಧ ಸಮಾಜದ ಅನೇಕ ಮುಖಂಡರು, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…