ಕಲಬುರಗಿ; ಪ್ರಸಕ್ತ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ ನಂತರ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ” ಮತ್ತು ವಿದ್ಯಾಸಿರಿ (ಊಟ ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿಯುಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಕೋರ್ಸ್ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ /ಅರೆ-ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಆನ್ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು https://ssp.postmatmatric.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2024ರ ಸೆಪ್ಟೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ https://bcwd.Karnataka.gov.in ವೆಬ್ಸೈಟ್ನ್ನು, ಸಹಾಯವಾಣಿ 8050770005ನ್ನು ಹಾಗೂ ಸೇಡಂ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
***
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…