ಕಲಬುರಗಿ: ಜಿಲ್ಲೆಯ ಅಫಜಲಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ನಾಡ ಪಿಸ್ತೂಲ್ ಹೊಂದಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಪಿಐ ಮಹಾಂತೇಶ ಪಾಟೀಲ ನೇತೃತ್ವದಲ್ಲಿ ಅಫಜಲಪುರ ಹಾಗೂ ಸಿಂಧಗಿ ತಾಲೂಕುಗಳಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ನಾಡ ಪಿಸ್ತೂಲ್ ಹೊಂದಿದ್ದ ಮೂವರನ್ನು ಬಂಧಿಸಲಾಗಿದೆ.
ಬಂಧಿತರನ್ನು ರಮೇಶ ಹಡಪದ, ಪ್ರಭು ಜಮಾದಾರ ಹಾಗೂ ಶರಣಗೌಡ ಪಾಟೀಲ ಎಂದು ಗುರುತಿಸಲಾಗಿದೆ. ಇನ್ನು, ಬಂಧಿತರಿಂದ ಮೂರು ನಾಡ ಪಿಸ್ತೂಲ್ ಹಾಗೂ ನಾಲ್ಕು ಗುಂಡು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…