ಕಲಬುರಗಿ: ಸ್ವಸ್ಥ ಸಮಾಜದ ನಿಮಾ೯ಣಕ್ಕಾಗಿ ವೈದ್ಯರು ಹಗಲು ರಾತ್ರಿ ಶ್ರಮಿಸುತ್ತಿದ್ದು, ಸುಭದ್ರಾ ಮತ್ತು ಆರೋಗ್ಯಪೂರ್ಣ ರಾಷ್ಟ್ರಕ್ಕೆ ಅವರ ಸೇವೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಿರಿಯ ನ್ಯಾಯವಾದಿ ಜಾಕೀರ್ ಹುಸೇನ್ ಉಸ್ತಾದ್ ಹೇಳಿದರು.
ಶಾಂತಿ ನಗರದ ಉಸ್ತಾದ್ ಕಿಡ್ನಿ ಮತ್ತು ಮಲ್ಟಿಸ್ಪಷಲಿಟಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
78ನೇ ಸ್ವಾತಂತ್ರೊತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಆಸ್ಪತ್ರೆಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ತನ್ವೀರ್ ಹುಸ್ಸೇನ ಉಸ್ತಾದ್ ನೆರವೇರಿಸಿ ಮಾತನಾಡಿದ ಅವರು, ಈ ಆಸ್ಪತ್ರೆಯಲ್ಲಿ ಎಲ್ಲಾ ವಿಧದ ಆರೋಗ್ಯ ವಿಮೆ ಮತ್ತು ಆರೋಗ್ಯ ಯೋಜನೆಗಳಡಿ ಸೇವೆ ನೀಡಲಾಗುತ್ತದೆ ಎಂದರು.
ಅತ್ಯಾಧುನಿಕ ತಂತ್ರಜ್ಞಾನದ ವೈದ್ಯಕೀಯ ಯಂತ್ರೋಪಕರಣಗಳನ್ನು ಹೊಂದಿರು ಈ ಆಸ್ಪತ್ರೆ ದಿನದ 24 ಗಂಟೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ನುರಿತ ತಜ್ಞ ವೈದ್ಯರ ತಂಡ ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ಹೊಂದಿದೆ ಎಂದು ಅವರು ಹೇಳಿದರು.
ಕಾಯ೯ಕ್ರಮದಲ್ಲಿ ಡಾ. ಸೈಯದ್ ಮೊಹಸೀನ್, ಡಾ. ತಫಜೀಲ್, ಅಡ್ಮಿನ್ ಸೈಯದ್ ಇಫಾ೯ನ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವಗ೯ದವರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…