ಬಿಸಿ ಬಿಸಿ ಸುದ್ದಿ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರತಿಕ್ರಿಯೆ

ಕಲಬುರಗಿ: ಮುಖ್ಯಮಂತ್ರಿಗಳಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಕರ್ನಾಟಕ ರಾಜ್ಯಪಾಲರ ನಿರ್ಧಾರ ಮಾಡಿದ್ದು ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ಸಿಲುಕಿಸಲು ಕೇಂದ್ರ ಸರಕಾರ ಸಂಚು ನಡೆಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.

ಈ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ರಾಜಭವನವನ್ನು ಬಿಜೆಪಿಯ ಟೂಲ್‌ ಆಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ನಾಯಕರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ತನ್ನ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಆದರೆ ನಮ್ಮ ಪರವಾಗಿರುವ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

2 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

13 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

24 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago