ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು ನಡೆಗೆ ಖಂಡನೆ

0
84

ಶಹಾಪುರ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು ನಡೆ ಅತ್ಯಂತ ಖಂಡನೆ ಎಂದು ಕಾಂಗ್ರೆಸ್ ಮುಖಂಡ ಶರಣಪ್ಪ ಸಲದಾಪುರ ತಿಳಿಸಿದ್ದಾರೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ರಾಜಭವನವನ್ನು ಬಿಜೆಪಿಯ ಟೂಲ್‌ ಆಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಕೇಂದ್ರ ಸರ್ಕಾರ ತನ್ನ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here