ಕಲಬುರಗಿ: ಹೈದ್ರಾಬಾದ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ನಿಯೋಗ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ಇಂದು ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವರವರನ್ನು ಅವರ ಕಛೇರಿಯಲ್ಲಿ ಭೇಟಿಯಾಗಿ ಕಲಬುರಗಿ ರೈಲ್ವೆ ವಿಭಾಗೀಯ ಕಛೇರಿ ಸೇರಿದಂತೆ ಹೈ ಕ ಪ್ರದೇಶದ ರೈಲ್ವೆ ಕ್ಷೇತ್ರದ ಅಭಿವೃದ್ಧಿಯ ವಿಷಯವಾಗಿ ವಿವರವಾಗಿ ಚರ್ಚಿಸಿ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು.
ಸಂಸದರಾದ ಉಮೇಶ ಜಾಧವರವರು ಈ ಬಗ್ಗೆ ತಾವು ಗಂಭೀರವಾಗಿ ಪರಿಗಣಿಸಿರುವದಾಗಿ ತಿಳಿಸಿದ್ದು. ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ನಿರಂತರವಾಗಿ ಕೇಂದ್ರ ಸರ್ಕಾರದ ಸಕಾರಾತ್ಮಕವಾಗಿ ಒತ್ತಾಯ ತರುವದಾಗಿ ಆಶ್ವಾಸನೆ ನೀಡಿದ್ದಾರೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಮುಖಂಡರಾದ ಮನೀಷ ಜಾಜು ಪರಿಣಿತ ಸಮಿತಿಯ ಸದಸ್ಯರುಗಳಾದ ಸನೀಲ ಕುಲಕರ್ಣಿ ಆನಂದ ದೇಶಪಾಂಡೆ ಸುನೀಲ ಗಣಪತಿ ಅಬ್ದುಲ ರಹೀಮ ಆಕಾಶ ರಾಠೋಡ ಹೇಮಂತ ರಾಠೋಡ್ ಚೌಂಗೆ ಸೇರಿದಂತೆ ಸಮಿತಿಯ ಅನೇಕ ಸದಸ್ಯರು ಹಾಜರಿದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…