ಕಲಬುರಗಿ: ಸಿಎಂ ಸಿದ್ಧರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯ ಎಂದಿರುವ ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಂಪ್ರಭು ಪಾಟೀಲ್ ರಾಜಭವನ ಹಾಗೂ ರಾಜ್ಯಪಾಲರನ್ನು ಬಿಜೆಪಿ ನಾಯಕರು ತಮ್ಮ ರಾಜಕೀಯ ದಾಳವನ್ನಾಗಿ ಉಪಯೋಗಿಸುತ್ತಿರುವುದು ಅಸವಿಂಧಾನಿಕವಾಗಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಸಚಿವ ಸಂಪುಟದ ಒತ್ತಾಯವೂ ಇದೆ, ಮನವಿಯೂ ಇದೆ. ಕೂಡಲೇ ಸಿಎಂ ಅವರ ಮೇಲಿನ ಷೋಕಾಸ್ ನೋಟಿಸ್ ಹಿಂಪಡೆಯಬೇಕು. ತಮ್ಮ 4 ದಶಕಗಳ ರಾಜಕೀಯ ಜೀವನದಲ್ಲಿ ಒಂದೂ ಕಪ್ಪುಚುಕ್ಕೆ ಬಾರದಂತೆ ಜವಾಬ್ದಾರಿಯಿಂದ ರಾಜಕಾರಣ ಮಾಡಿದ ಧೀಮಂತ ನಾಯಕನ ಯಶಸ್ಸು ಸಹಿಸದ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪಕ್ಷ ಈ ಮಟ್ಟದ ನೀಚತನಕ್ಕಿಳಿದಿದ್ದು ಸರಿಯಲ್ಲವೆಂದು ಶಾಸಕ ಅಲ್ಲಂಪ್ರಭು ಹೇಳಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…