ಅಕ್ಷರ ಕಲಿತ ಶಾಲೆಯನ್ನು ದೊಡ್ಡವರಾದ ಮೇಲೆ ನೆನಪಿಸಿಕೊಳ್ಳುವುದು ಹೆಮ್ಮೆಯ ಸಂಗತಿ

ಸುರಪುರ: ಅಕ್ಷರ ಕಲಿತ ಶಾಲೆ ಎಂದರೆ ಪ್ರತಿಯೊಬ್ಬ ವ್ಯಕ್ತಿಗೆ ಬದುಕು ರೂಪಿಸಿದ ದೇವಾಲಯವಿದ್ದಂತೆ,ಅದರಂತೆ ಇಂದು ತಾವೆಲ್ಲರು ಕಲಿತ ಶಾಲೆಯನ್ನು ನೆನಪಿಸಿಕೊಂಡು ಗುರುಗಳಿಗೆ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಭಿಮಣ್ಣ ಬಿಲ್ಲವ್ ಮಾತನಾಡಿದರು.

ನಗರದ ಹಸನಾಪುರ ಪೆಟ್ರೋಬ್ ಬಂಕ್ ಬಳಿಯಲ್ಲಿನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ವಸತಿ ಶಾಲೆಯಲ್ಲಿ 2004-05ರ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಹಾಗೂ ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಇಂದು ತಾವೆಲ್ಲರು ನಿಮಗೆ ಅಕ್ಷರ ಕಲಿಸಿದ ಶಿಕ್ಷಕರನ್ನು ಗೌರವಿಸುತ್ತಿರುವುದು ನೋಡಿದರೆ ಹೆಮ್ಮೆಯಾಗುತ್ತದೆ.ಇದು ಇತರೆ ವಿದ್ಯಾರ್ಥಿಗಳಿಗೆ ಮಾದರಿ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಶಿಕ್ಷಕರಾದ ಶಿವಾನಂದ ಹೂಗಾರ,ಭೀಮಣ್ಣ ಸರ್,ಲಕ್ಷ್ಮೀ ಟೀಚರ್,ಸಲೆಹಾ ಟೀಚರ್,ಆಶಾ ಟೀಚರ್,ಲಕ್ಷ್ಮಣ ಸರ್ ಇವರುಗಳಿಗೆ ಗುರು ವಂದನೆ ಸಲ್ಲಿಸಲಾಯಿತು.ನಂತರ ಹಳೆಯ ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡೆಗಳನ್ನು ನಡೆಸಲಾಯಿತು.

emedialine

Recent Posts

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

57 mins ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

59 mins ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

1 hour ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

1 hour ago

ವಿಶ್ವಕರ್ಮ ಜಯಂತಿಗೆ ಕಡಗಣನೆ ದೇವೆಂದ್ರ ಕಲ್ಲೂರ ಖಂಡನೆ

ಕಲಬುರಗಿ: ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರುಗಳು ಮತ್ತು ಸ್ಥಳಿಯ ಶಾಸಕರುಗಳು…

1 hour ago

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಆರ್ಟಿಕಲ್ 371 (ಜೆ) ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ನೇಮಕಾತಿ, ಮುಂಬಡ್ತಿಗೆ ಸಂಬಂಧಿದಂತೆ ಈ ಭಾಗದ ಜನರಿಗೆ ಅನುಕೂಲವಾಗುವ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420