ಬಿಸಿ ಬಿಸಿ ಸುದ್ದಿ

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ ಹಾಗೂ ಒಂದು ಬೆಳ್ಳಿ ಪದಕ ವಿಜೇತರಾಗಿದ್ದಾರೆ.

ಬೆಂಗಳೂರಿನಲ್ಲಿ ಆಗಸ್ಟ್ 17 ರಿಂದ ನಡೆದ ಮೂರು ದಿನಗಳ ಕ್ರೀಡಾಕೂಟವನ್ನುಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದಆಯೋಜಿಸಲಾಗಿತ್ತು.

ಕ್ರೀಡಾಕೂಟದಲ್ಲಿ ಕಲಬುರಗಿಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಭಾಗವಹಿಸಿ 45ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಸ್ಪರ್ಧಿಸಿದ್ದ ಲೋಕೇಶ್ ಪೂಜಾರ್‍ಅವರು 50ಮೀ. ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬಂಗಾರ ಹಾಗೂ 50ಮೀ.ಬಟರ್ ಫ್ಲೈ ನಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.

ಇವರ ಸಾಧನೆಗೆಜಿಲ್ಲಾ ಸರಕಾರಿ ನೌಕರರ ಸಂಘದಅಧ್ಯಕ್ಷರಾದರಾಜು ಲೆಂಗಟಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸುರೇಶ ಕೆ. ಹಾಗೂ ಚಂದ್ರಶೇಖರ ಪಾಟೀಲ್‍ಕ್ರೀಡಾಂಗಣದ ಈಜುಕೊಳ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago