ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು ಮಹಾನಗರ ಪಾಲಿಕೆಯ ಆರೋಗ್ಯ, ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಯ್ಕೆಯಾದ ಪ್ರಯುಕ್ತ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿಗಳಾದ ಭೀಮನಗೌಡ ಪರಗೊಂಡ ಅವರು ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಆಗಿರುವ ಕಿಶೋರ ಗಾಯಕವಾಡ , ಜಿಲ್ಲಾ ಉಪಾಧ್ಯಕ್ಷರಾದ ಸಂದೀಪ್ ಮಾಳಗೆ ಇತರರು ಇದ್ದರು.

emedialine

Recent Posts

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

12 mins ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

14 mins ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

18 mins ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

2 hours ago

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

11 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420