ನಿಧನ ವಾರ್ತೆ: ಸೋಮಶೇಖರ ಎಂ. ಚಿನಮಳ್ಳಿ

ಕಲಬುರಗಿ: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿಯ ನಿವಾಸಿ ನಿವೃತ್ತ ಶಿಕ್ಷಕ ಸೋಮಶೇಖರ ಎಂ. ಚಿನಮಳ್ಳಿ ಅವರು ಬುಧವಾರ ಗುರುವಾರ ನಸುಕಿನ ಜಾವ 3 ಗಂಟೆಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಪತ್ನಿ, ವಾರ್ತಾ ಇಲಾಖೆಯ ಉಮಾಶಂಕರ ಚಿನಮಳ್ಳಿ ಸೇರಿದಂತೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಗುರುವಾರ ಕಲಬುರಗಿ ನಗರದ ಗಂಜ್ ಪ್ರದೇಶದ ಶಿವಮುಕ್ತ ಧಾಮದಲ್ಲಿ ಇಂದು ಸಂಜೆ 4.30 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

emedialine

Recent Posts

ಪಿ.ಎಂ.ಆವಾಸ್ (ಗ್ರಾಮೀಣ) ಯೋಜನೆ: ದಾಖಲೆ ಸಲ್ಲಿಸಲು ಫಲಾನುಭವಿಗಳಿಗೆ ಜಿಲ್ಲಾ ಪಂಚಾಯತ್ CEO ಸೂಚನೆ

ಕಲಬುರಗಿ: ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿಗೆ ಕಲಬುರಗಿ ಜಿಲ್ಲೆಗೆ 13,175 ಮನೆಗಳನ್ನು ಜಿಪಿಎಸ್ ಮಾಡಲು ಗುರಿ…

20 mins ago

ಚಿಂಚೋಳಿ: ಸಾಲಭಾಧೆಗೆ ರೈತ ಆತ್ಮಹತ್ಯೆ

ಕಲಬುರಗಿ: ಅತಿವೃಷ್ಠಿಯಿಂದ ತೊಗರಿ, ಉದ್ದು, ಹೆಸರು ಬೆಳೆ ಮಳೆ ನೀರು ಹತ್ತಿ ನಾಶ ಮತ್ತು ಸಾಲಭಾದೆ ತಾಳದೆ ವಿಷ ಸೇವಿಸಿ…

54 mins ago

ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹ

ಶಹಾಬಾದ: ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‍ಎಸ್)ಯಿಂದ ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ…

2 hours ago

ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಬಿಡುಗಡೆಗೆ ಕಾರ್ಮಿಕರ ಆಗ್ರಹ

ಶಹಾಬಾದ: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು…

2 hours ago

ದಿಗ್ಗಾಂವ ಶ್ರೀ ಭಕ್ತರ ಕ್ಷಮೆಯಾಚಿಸಲಿ

ವಾಡಿ: ಶಿಲೆಗೆ ಪ್ರಾಣಪ್ರತಿಷ್ಠೆ ನೀಡಿ ಪೂಜೆಗೆ ಅರ್ಹವಾಗಿಸುವ ಭರದಲ್ಲಿ ಶಿವಲಿಂಗದ ಮೇಲೆ ಪಾದವಿಟ್ಟು ಅಸಂಖ್ಯಾತ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ…

2 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420