ರಾಯಚೂರ : ಕಲಾ ಸಂಕುಲ ಸಂಸ್ಥೆ ( ರಿ ) ವತಿಯಿಂದ ಸೆಪ್ಟಂಬರ್ 8 ರಂದು ರಂಗಮಂದಿರದಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಕರಿಗೆ ಶಿಕ್ಷಕರ ರತ್ನ ಪ್ರಶಸ್ತಿ ಮತ್ತು ಉತ್ತಮ ಶಾಲೆಗಳಿಗೆ ಬೆಸ್ಟ್ ಸ್ಕೂಲ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಆಸಕ್ತ ಶಿಕ್ಷಕ,ಶಿಕ್ಷಕಿಯರು ಮತ್ತು ಉತ್ತಮ ಶಾಲೆಗಳನ್ನು ಹೊಂದಿರುವ ಶಿಕ್ಷಣ ಸಂಸ್ಥೆಯವರು ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೆ ತಿಂಗಳು 28 ರಂದು ಕೊನೆಯ ದಿನವಾಗಿರುತ್ತದೆ.ವಾಟ್ಸಪ್ ಮೂಲಕ ತಮ್ಮ ಸ್ವ ವಿವರ ಹಾಗೂ ಸಾಧನೆ ಮಾಡಿದ ವಿವರಗಳು ಕಳುಹಿಸಬಹುದು ಮೊಬೈಲ್ ನಂ 9448777383 ಕಳುಹಿಸಿಕೊಡಬಹುದು.
ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಮಂಗಳೂರಿನ ಕಿತ್ತಳೆ ಹಣ್ಣು ಮಾರಿ ಸರ್ಕಾರಿ ಶಾಲೆ ಕಟ್ಟಿರುವ ಪುಣ್ಯಾತ್ಮ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅರಕಾಳು ಹಾಜಬ್ಬನವರು ಆಗಮಿಸಲಿದ್ದಾರೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷರಾದ ರೇಖಾ ಬಡಿಗೇರ್ ಪತ್ರಿಕೆಗೆ ತಿಳಿಸಿದ್ದಾರೆ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…