ಚಲಿಸುವ ರೈಲಿನಿಂದ ಬಿದ್ದು ಯುವಕ ಸಾವು

0
523

ಕಲಬುರಗಿ: ಇಂದು ಬಿಳಿಗ್ಗೆ 6 ಗಂಟೆಗೆ ಕೆಕೆ ಎಕ್ಸಪ್ರೆಸ್ ಟ್ರೈನ್ ನಿಂದ ಯುವಕ ಬಿದ್ದ ಸಾವನಪ್ಪಿರುವ ಘಟನೆ ಸಂಭವಿಸಿದೆ. ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿಯ ಹುಣಸಿ ಹಡಗಿಲ‌ ರೈಲ್ವೆ ಸ್ಟೇಷನ್ ಬಳಿ ಘಟನೆ ನಡೆದಿದ್ದು, ತಕ್ಷಣವೇ ರೈಲು ನಿಲ್ಲಿಸಿ ಗಾಯಾಳು ಯುವಕನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಘಟನಾ ಸ್ಥಳಕ್ಕೆ ವಾಡಿ ರೈಲ್ವೆ ಪೊಲೀಸರು ಭೇಟಿ ಪರಿಶೀಲಿಸುತ್ತಿದ್ದ, ಚಿಕಿತ್ಸೆ ಫಲಕಾರಿಯಾಗದೆ ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದಾನೆ.

Contact Your\'s Advertisement; 9902492681

ಮೃತ ಯುಕನ ಹೆಸರು ಮತ್ತು ವಿಳಾಸ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾರಿಗಾದ್ರೂ ಗುರುತು ಸಿಕ್ಕರೆ ವಾಡಿ ರೈಲ್ವೆ ಪೊಲೀಸ ಠಾಣೆಗೆ ಸಂಪರ್ಕಿಸಲು ಪಿ.ಎಸ್.ಐ ಮನವಿ ಮಾಡಿದ್ದಾರೆ. ಈ ಕುರಿತು ವಾಡಿ ರೈಲ್ವೆ ಪೊಲೋಸ್ ಠಣೆಯಲ್ಲಿ ದೂರು ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here