ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಂತೋಷ ಮಲಕಪ್ಪ ಅವರು “ಇಂಪ್ಯಾಕ್ಟ್ ಆಫ್ ಸೋಸಿಯಲ್ ಸೆಕ್ಯುರಿಟಿ ಮೇಸರ್ ಆನ್ ಕನ್ಸಟ್ರ್ಯಕಷನ್ ವರ್ಕರ್ಸ್ ಆಫ್ ಹೈದರಾಬಾದ್ ಕರ್ನಾಟಕ ರೀಜನ್” ಎಂಬ ವಿಷಯದ ಮೇಲೆ ಸಮಾಜ ಕಾರ್ಯ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ, ಕೆ. ಎಸ್. ಮಾಲಿಪಾಟೀಲ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಮಂಡಿಸಿದ್ದಕ್ಕಾಗಿ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ಪ್ರಧಾನ ಮಾಡಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…