ಬಿಸಿ ಬಿಸಿ ಸುದ್ದಿ

ಹಣ್ಣು ಹಂಪಲು ವಿತರಿಸುವ ಮೂಲಕ ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ ಅವರ ಜನ್ಮ ದಿನಾಚರಣೆ

ಕಲಬುರಗಿ: ಮಾಜಿ ಸಚಿವರೂ ಆದ ಹಾಲಿ ಶಾಸಕ, ಲಿಂಗಾಯತ ಮುಖಂಡ ಎಂ.ಬಿ.ಪಾಟೀಲ ಅವರ ಜನ್ಮದಿನವನ್ನು ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿನ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ಕೊಡುವ ಮೂಲಕ ಎಂ.ಬಿ.ಪಾಟೀಲ ಅಭಿಮಾನಿಗಳ ಬಳಗವು ಅರ್ಥಪೂರ್ಣವಾಗಿ ಆಚರಿಸಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶರಣ ಚಿಂತಕ ಪ್ರೊ.ನಾಗರಾಜ ಕಾಮಾ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಕಂಕಣಬದ್ಧರಾದ ಎಂ.ಬಿ.ಪಾಟೀಲರು ಬಸವತತ್ವದ ಒಬ್ಬ ಪಕ್ಕಾ ಅನುಯಾಯಿಯಾಗಿದ್ದಾರೆ.  ಶರಣರ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವ ಅವರು ಇತರೆ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಅವರ ಸೇವೆ ಈ ನಾಡಿಗೆ ಮುಖ್ಯಮಂತ್ರಿಯಾಗಿ ಸಲ್ಲಿಸಲೆಂದು ಇದೇ ಸಂದರ್ಭದಲ್ಲಿ ಹಾರೈಸಿದರು.

ಬಳಗದ ಸತೀಶ ಸಜ್ಜನ್ ಹಾಗರಗುಂಡಗಿ, ಭೀಮಣ್ಣಗೌಡ ಪರಗೊಂಡ, ವೀರೇಶ ಕಲಕೋರಿ, ರಾಜಶೇಖರ ಯಂಕಂಚಿ ,  ಶಿವಶರಣ ದೇಗಾಂವ, ಚಂದ್ರಶೇಖರ ಮಲ್ಲಾಬಾದಿ, ಶಶಿಕಾಂತ ಸರಡಗಿ, ಶಶಿಕಾಂತ ಪಸಾರ,  ಮಲ್ಲಿಕಾರ್ಜುನ ಬಳಗಾನೂರ, ರಮೇಶ ಧುತ್ತರಗಿ, ವಿಜಯಕುಮಾರ ತೇಗಲತಿಪ್ಪಿ, ಎಸ್.ಎನ್.ಪಾಟೀಲ, ಅಯ್ಯಣ್ಣಗೌಡ ಪಾಟೀಲ, ಶಿವಾನಂದ ಡೋಮನಾಳ, ಹಣಮಂತರಾಯ ಪಾಟೀಲ ಕುಸನೂರ, ರವೀಂದ್ರ ಶಾಬಾದಿ, ಮಹಾಂತೇಶ ಕಲಬುರಗಿ, ಪ್ರಭುಲಿಂಗ ಮಹಾಂವಕರ್, ಸುನೀಲ್ ಹುಡಗಿ, ಆರ್.ಜಿ.ಶಟಗಾರ, ನಾಗೇಂದ್ರಪ್ಪ ಮಾಡ್ಯಾಳೆ, ಪ್ರಸನ್ನ ವಾಂಜರಖೇಡೆ, ಶಿವಬಸಪ್ಪ ಟಕ್ಕಳಕಿ, ಆದಪ್ಪ ಬಗಲಿ, ಅಯ್ಯಣ್ಣ ನಂದಿ, ವಿಶ್ವನಾಥ ಪಾಟೀಲ ಗೌನಳ್ಳಿ, ಮಹಾದೇವ ಪಾಟೀಲ, ವೈಜನಾಥ ತಾಂಬೋಳೆ, ಅಶೋಕ ಘೂಳಿ, ಮಹಾದೇವ ಬಡಾ, ಬಸವರಾಜ ಮೊರಬದ, ಶಿವರಾಯ ಬಳಗಾನೂರ, ಡಾ.ಬಾಬುರಾವ ಶೇರಿಕಾರ, ವೀರಸಂಗಪ್ಪ ಸುಲೇಗಾಂವ ಸೇರಿ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

2 mins ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

2 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

2 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

2 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

2 hours ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

2 hours ago