ಕಲಬುರಗಿ; ನಗರದ ನೂತನ ವಿದ್ಯಾಲಯ ಸಂಸ್ಥೆಯ ನೂತನ ಪದವಿ ಮಹಾವಿದ್ಯಾಲಯ ಚಿತ್ರಕಲಾ ವಿಭಾಗದಲ್ಲಿ ಪರಿಸರ ಸ್ನೇಹಿ ಗಣೇಶ ಕಾರ್ಯಾಗಾರ ಮತ್ತು ಮಾರಾಟ ಅ 24ಮತ್ತು 25 ರಂದು ಗ್ರಂಥಾಲಯ ರೀಡಿಂಗ್ ಹಾಲನಲ್ಲಿ ಆಯೋಜಿಸಲಾಗಿದೆ.
ಅ 24 ರಂದು ಶನಿವಾರ ಮುಂಜಾನೆ 11 ಗಂಟೆಗೆ ನೂತನ ವಿದ್ಯಾಲಯ ಸಂಸ್ಥೆಯ ಸದ್ಯಸ ಆನಂದ ಆರ್ ಪಪ್ಪು ಅವರು ಕಾರ್ಯಗಾರ ಉದ್ಘಾಟಿಸಲಿದ್ದಾರೆ. ಸ್ವತಂತ್ರ ಚಿತ್ರಕಲಾವಿದ ಆನಂದ ಸದಾನಂದ ತಮಕೂರ ಅವರಿಂದ ಪ್ರಾತ್ಯಕ್ಷತೆ ನೀಡಲಿದೆ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸದ್ಯಸ ಹನುಂತ ಬಾಡದ ಅವರು ಗೌರವ ಅತಿಥಿಯಾಗಿ ಆಗಮಿಸಲಿದ್ದಾರೆ. ಪದವಿ ಮಹಾವಿದ್ಯಲಯ ಡಾ ಶ್ರೀಕಾಂತ ಏಕ್ಕಳಿಕರ ಅಧ್ಯಕ್ಷತೆವಹಿಸಲಿದ್ದಾರೆ.
ನೂತನ ಪದವಿ ಮಹಾವಿದ್ಯಾಲಯ ಐಕ್ಯೂಎಸಿ ಸಂಯೋಜಕ ಗೋವಿಂದ ಪೂಜಾರ ಉಪಸ್ಥಿತಿ. ನೂತನ ಪದವಿ ಮಹಾವಿದ್ಯಾಲಯ ಚಿತ್ರಕಲಾ ವಿಭಾಗದ ಮುಖ್ಯಸ್ಥ ಜಿತೇಂದ್ರ ಕೋಥಳಿಕರ ಹಾಗೂ ಮಹಾವಿದ್ಯಾಲಯ ಉಪನ್ಯಾಸಕ ನಾಗರಾಜ ಎಸ್ ಕುಲಕರ್ಣಿ, ನೂತನ ವಿದ್ಯಾಲಯ ಕನ್ಯಾ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ರಾಜಕುಮಾರ ಕಾಳೆ ಸಂಘಟಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…