ಶಹಾಪುರ: ಭೂಮಂಡಲದ ಸಮಸ್ತ ಜೀವ ರಾಶಿಗಳಿಗೆ ಒಳಿತಾಗಲಿ ಎಂಬ ಸಂಕಲ್ಪದೊಂದಿಗೆ ಲೋಕಕಲ್ಯಾಣಕ್ಕಾಗಿ,ಧರ್ಮ ಜಾಗೃತಿಗಾಗಿ, ತಾಲೂಕಿನ ಸಗರ ಗ್ರಾಮದ ನಾಗಠಾಣ ಹಿರೇಮಠದ ಶ್ರೀ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಶಂಕರನಾರಾಯಣ ಕೆರೆಯ ದಡದಲ್ಲಿರುವ ಬೆಲ್ಲದ ಸಂಗಯ್ಯನ ಗರ್ಭಗುಡಿಯ ಗವಿಯೊಳಗೆ 21 ದಿನಗಳ ಕಾಲ ನಿರಾಹಾರ ಮೌನ ಅನುಷ್ಠಾನ ಕೈಗೊಂಡಿದ್ದಾರೆ.
ಶ್ರೀಗಳು ಮೌನ ಅನುಷ್ಠಾನ ಕೈಗೊಂಡಿರುವ ಮೂರನೇ ದಿನದಿಂದಲೇ ಪ್ರತಿನಿತ್ಯ ಮಳೆ ಸುರಿಯುತ್ತಿದ್ದು,ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ,ರೈತಾಪಿ ವರ್ಗದವರಲ್ಲಿ ಖುಷಿ ತಂದುಕೊಟ್ಟಿದೆ,ಗುರುವಿನ ಕೃಪೆಯಿಂದ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು.ಈ ಮೌನ ಅನುಷ್ಠಾನವು ಸಪ್ಟಂಬರ್ 3 ರಂದು ಮುಕ್ತಾಯಗೊಳ್ಳಲಿದೆ ಎಂದು ಭಕ್ತ ಸಮೂಹದ ಆಪ್ತರಾದ ಶಿವಲಿಂಗಯ್ಯ ಸ್ವಾಮಿ ಗಣಾಚಾರಿ ಮಠ,ಗದಿಗೆಪ್ಪ ಬಾವಿಕಟ್ಟಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…