ಕಲಬುರಗಿ: ಐತಿಹಾಸಿಕ ದಾಖಲೆ ಇರುವಂತಹ ಮತ್ತು ಸ್ಥಳಿಯ ಪರಂಪರೆ ಬಿಂಬಿಸುವ ಭಾವಚಿತ್ರಗಳು ಹಾಕುವ ಮೂಲಕ ಇನ್ನೊಬ್ಬರಿಗೆ ಪ್ರೇರಣೆ ಆಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ ಅಭಿಪ್ರಾಯ ತಿಳಿಸಿದರು.
೧೮೫ನೇ ವಿಶ್ವ ಛಾಯಾಚಿತ್ರ ದಿನಾಚರಣೆ ಅಂಗವಾಗಿ ನಾರಾಯಣ ಎಂ. ಜೋಶಿರವರು ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದ ಶಿವರಾಜ ಅಂಡಗಿ ಜೋಶಿ ಅವರಿಗೆ ತಾಯಿ ಭುವನೇಶ್ವರಿ ಭಾವಚಿತ್ರ ಕೊಟ್ಟು ಅಭಿನಂದಿಸಿದರು. ಪರಿಷತ್ತಿನ ಪದಾಧಿಕಾರಿಗಳಾದ ವಿನೋದಕುಮಾರ ಜನೇವರಿ, ಡಾ. ರೆಹಮಾನ್ ಪಟೇಲ, ಮಹಮ್ಮದ್ ಆಯೋಜುದ್ದೀನ ಪಟೇಲ, ಗೋಪಾಲ ಕುಲಕರ್ಣಿ, ಡಾ. ಸುಬ್ಬಯ್ಯ .ಎಂ. ನೀಲಾ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…