ಕಲಬುರಗಿ: ಚಂದ್ರಶೇಖರ ಪಾಟೀಲ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ದಕ್ಷಿಣ ವಲಯ ಪ್ರಾಥಮಿಕ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಂತ್ ಜೋಸೆಫರ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉದ್ದ ಜಿಗಿತದಲ್ಲಿ ಸುರೇಖಾ ತಂದೆ ಚಂದ್ರಕಾಂತ ದ್ವಿತೀಯ ಸ್ಥಾನ, ಎತ್ತರ ಜಿಗಿತದಲ್ಲಿ ಸೌಮ್ಯ ತಂದೆ ರಾಜು ಪ್ರಥಮ ಸ್ಥಾನ, ಎತ್ತರ ಜಿಗಿತದಲ್ಲಿ ದುಂಡಮ್ಮ ತಂದೆ ರಾಜಾರಾಮ ದ್ವಿತೀಯ ಸ್ಥಾನ ಪಡೆದು ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಹರ್ಷ ವ್ಯಕ್ತ, ಪ್ರಶಸ್ತಿ ಪ್ರದಾನ; ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಮುಖ್ಯ ಗುರುಮಾತೆ ಸಜನಾ ಸಿಸ್ಟರ್ ಹರ್ಷ ವ್ಯಕ್ತಪಡಿಸಿ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಿ ಸತ್ಕರಿಸಿದರು, ದೈಹಿಕ ಶಿಕ್ಷಕ ನಾಗರಾಜ್ ದಂಡಾವತಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…