ಬೆಂಗಳೂರು: ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕುರಿತಂತೆ ಇಂದು ವಿಧಾನ ಸೌಧದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಶ್ರೀ ಎಂ. ಬಿ. ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು, ರಾಯಚೂರು ಸಂಸದರಾದ ಕುಮಾರ ನಾಯಕ್, ಮೂಲಭೂತ ಸೌಕರ್ಯ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ರಾದ ಖುಷ್ಬೂ ಚೌಧರಿ, ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಉಪಸ್ಥಿತರಿದ್ದರು.
ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಲಾಯಿತು. ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…