ಕಲಬುರಗಿ; ಕಲಬುರಗಿ ನಗರ ನೂತನ ಪೊಲೀಸ್ ಆಯುಕ್ತರಾಗಿ 2009ನೇ ಬ್ಯಾಚಿನ್ ಐ.ಪಿ.ಎಸ್. ಅಧಿಕಾರಿ ಡಾ.ಶರಣಪ್ಪ ಎಸ್.ಡಿ ಅವರು ಶುಕ್ರವಾರ ಪೊಲೀಸ್ ಭವನದಲ್ಲಿ ಅಧಿಕಾರ ಸ್ವೀಕರಿಸಿದರು.
ರೈಲ್ವೆ ಡಿ.ಐ.ಜಿ ಅಗಿದ್ದ ಇವರನ್ನು ಮಂಗಳವಾರವಷ್ಟೆ ಸರ್ಕಾರ ಕಲಬುರಗಿ ನಗರ ಪೊಲೀಸ್ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…
ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…
ಕಲಬುರಗಿ: ನಗರದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್…
ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…
ಕಲಬುರಗಿ: ನಾಗನಹಳ್ಳಿ ಕ್ರಾಸ್ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…
ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್ ನೂತನ ಮಾದರಿ ಕಾರನ್ನು…