ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರ ವಿರುವ ಶಕ್ತಿ ಆಂಜನೇಯ ದೇವಸ್ಥಾನ ದಲ್ಲಿ ಮೂರನೇ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ವಡೆ ಹಾಗೂ ಹೂವು,ಎಲೆಗಳಿಂದ ಅಲಂಕರಿಸಿ ವಿಶೇಷ ಪೂಜೆ ಮತ್ತು ಪ್ರಸಾದ್ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ನೂರಾರು ಭಕ್ತರು ಶ್ರೀ ಶಕ್ತಿ ಆಂಜನೇಯ ದರ್ಶನ ಪಡೆದರು,ಅರ್ಚಕ ಮಂಗಳಮೂರ್ತಿ ಭಕ್ತರಿಗಿ ಪ್ರಸಾದ ವಿತರಿಸಿದರು.
ಈ ಸಂದರ್ಭದಲ್ಲಿ ರಾಮಚಂದ್ರ ರಡ್ಡಿ,ಸುಭಾಷ ಪಂಚಾಳ, ವೀರಣ್ಣ ಯಾರಿ,ದೀಪಕ ಸಾತಖೇಡ,ಅಶೋಕ ಡೌವಳೆ,ಶಿವಶರಣಪ್ಪ ಅರಳಗುಂಡಗಿ,ಬಾಲರಾಜ ಪಗಡಿಕರ್,ಮಲ್ಲಿಕಾರ್ಜುನ ಸಾತಖೇಡ,ಅನಿಲ ಸುತ್ರಾವೆ, ಮಹೇಂದ್ರ ಪುಜಾರಿ,ಜಿತೇಂದ್ರ ಬಳವಡಗಿ,ಸಂತೋಷ ಗುತ್ತೆದಾರ ಸೇರಿದಂತೆ ಅನೇಕರು ಪೂಜೆ ಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…