ಬಿಸಿ ಬಿಸಿ ಸುದ್ದಿ

ಸಾಮಾಜಿಕ ಪ್ರಗತಿಗೆ ಗಜಲ್ ಪ್ರೇರಣೆಯಾಗಲಿ: ಡಾ. ಜಯದೇವಿ ಗಾಯಕವಾಡ

ಕಲಬುರಗಿ: ಬಂಡಾಯ, ಸಮಾಜಿಕ ಸಂವೇದನೆಯ ಜೊತೆಗೆ ನವಿರಾದ ಪ್ರೇಮದ ನಿವೇದನೆ ಕಂಡು ಬಂದಿತು
ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿ ಸದಸ್ಯೆ ಡಾ. ಜಯದೇವಿ ಗಾಯಕವಾಡ ಹೇಳಿದರು.

ಕರ್ನಾಟಕ ಗಜಲ್ ಅಕಾಡೆಮಿ, ಗುಲ್ಬರ್ಗ ವಿಶ್ವ ವಿದ್ಯಾಲಯ ಸಯಯೋಗದಲ್ಲಿ ಗುವಿಕ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಭಾನುವಾರ ನಡೆದ ಗಜಲ್ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಜಲ್ ಗಳಿಗೆ ವಚನಗಳ ಸ್ಪರ್ಶ ಬೇಕಿದೆ ಎಂದರು.

ಬುದ್ಧನ ಧ್ಯಾನಸ್ಥ ಮನಸ್ಸು, ಬಸವಣ್ಣನವರ ಕಾಯಕ, ಅಂಬೇಡ್ಕರ್ ಅವರ ಸಾಮಾಜಿಕ ಕಳಕಳಿ ಬೇಕಿದೆ.‌ ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ವಿರುದ್ಧದ ಗಜಲ್ ಗಳನ್ನು ಬರೆದು ಮುಂದಿನ ಪೀಳಿಗೆಗೆ ಭಾರತದ ಭವಿಷ್ಯ ಕಟ್ಟಿಕೊಡಬೇಕು ಎಂದು ಹೇಳಿದರು.

ಇದಕ್ಕೂ ಮುನ್ನ ಮುಖ್ಯ ಅತಿತಯಿಯಾಗಿದ್ದ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸಿದ್ಧರಾಮ ಹೊನ್ಕಲ್ ಮಾತನಾಡಿದರು.

ಸಮ್ಮೇಳನಾಧ್ಯಕ್ಷೆ ಪ್ರಭಾವತಿ ಎಸ್.‌ದೇಸಾಯಿ ವೇದಿಕೆಯಲ್ಲಿ ಇದ್ದರು.‌ ಡಾ. ಕಪಿಲ್ ಚಕ್ರವರ್ತಿ ನಿರೂಪಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago