ಕಲಬುರಗಿ: ನಾಗನಹಳ್ಳಿ ಕ್ರಾಸ್ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗಳನಾಗಾಂವಿಯ ಅಭಿನವ ಶ್ರೀ ಸಿದ್ದಲಿಂಗ ಶಿವಾಚಾರ್ಯರು, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ ಸದಸ್ಯ ತಿಪ್ಪಣ್ಣಪ ಕಮಕನೂರ, ಶರಣು ಮೋದಿ, ನೀಲಕಂಠರಾವ ಮೂಲಗೆ, ಅಭಿಶೇಕ್ ಪಾಟೀಲ, ಸೋಮಶೇಖರ ಹಿರೇಮಠ, ಸಮೀರ ಭಾಗವಾನ್ ಇವರು ಆಗಮಿಸಿ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ, ಭನಶಂಕರ್ ಅಂಗಡಿ, ಗುರುದೇವ ಕಳಸಕರ್, ರವಿರಾಜ ಕೋರವಿ, ಚಂದ್ರಶೇಖರ ಹಾವೇರಿ, ಶರಣು ಬಿರಾದಾರ, ಶರಣು ಸಜ್ಜನ್, ರಾಹುಲ ಹೋನ್ನಳ್ಳಿ ಸೇರಿದಂತೆ ಮಾಲಾಧಾರಿಗಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…